April 29, 2024

MALNAD TV

HEART OF COFFEE CITY

ಅಜ್ಜಂಪುರ

1 min read

  ಚಿಕ್ಕಮಗಳೂರು. ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ಯೋಧ ಬಿ.ಎಸ್. ರಾಜುರವರು ಇಂದು (ಮೇ 1) ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮನೋಜ್...

ಅಜ್ಜಂಪುರ: ಬೀರೂರು ರಸ್ತೆಯಲ್ಲಿರುವ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.28, 29ರಂದು ನಡೆಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ...

  ಅಜ್ಜಂಪುರ: ಹಣ ದ್ವಿಗುಣಗೊಳಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಐದು ಲಕ್ಷ ರು. ಪಡೆದು ವಂಚಿಸಿದ್ದ ಮೂವರು ಖತರ್ನಾಕ್ ಖದೀಮರು ಅಜ್ಜಂಪುರ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬೀರೂರು ಬಿ.ಕೋಡಿಹಳ್ಳಿಯ ಶಶಿಕುಮಾರ...

  ಅಜ್ಜಂಪುರ: ಮನೆಗೆ ಕನ್ನ ಹಾಕಿ ಬಾಗಿಲು ಒಡೆದು ಹಣ, ಆಭರಣಗಳನ್ನು ದೋಚಿದ್ದ ಆರೋಪಿಯನ್ನು ಅಜ್ಜಂಪುರ ಪೊಲೀಸರು ಬಂಧಿಸುವಲ್ಲಿ ಯಶಸ್ಬಿಯಾಗಿದ್ದಾರೆ   ಜನವರಿ 7 ರಂದು ಅಜ್ಜಂಪುರ...

1 min read

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ತಪ್ಪಲಿನಲ್ಲಿರುವ ದತ್ತಪೀಠದಲ್ಲಿ ಶುಕ್ರವಾರ ಗಣಹೋಮದೊಂದಿಗೆ ದತ್ತಜಯಂತಿ ವಿಧ್ಯುಕ್ತವಾಗಿ ಆರಂಭಗೊಳ್ಳುತ್ತಿದ್ದು, ಶಾಂತಿಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾದ್ಯಂತ 3320 ಮಂದಿ ಪೊಲೀಸನ್ನು ನಿಯೋಜಿಸಲಾಗಿದೆ. ಪೀಠದಲ್ಲಿ ಡಿ.17ರಂದು ಅನಸೂಯದೇವಿ...

1 min read

ಆನೆ ಇದ್ರು ಸಾವ್ರ, ಸತ್ರು ಸಾವ್ರ ಅಂತಾರೆ. ಆದ್ರೆ, ಸಾಯ್ಸೋದಿದ್ಯಲ್ಲ ಮಹಾಪಾಪ. ಮಹಾಪರಾಧ. ಆದ್ರೆ, ಆನೆ ಗಣತಿಗಾಗಿ ಪ್ರತಿರ‍್ಷ ಕೋಟ್ಯಾಂತರ ರೂಪಾಯಿ ರ‍್ಚು ಮಾಡೋ ರ‍್ಕಾರ ಆನೆಗಳ...

ಚಿಕ್ಕಮಗಳೂರು : ಭಾರತದ ಪ್ರಧಾನಿ ಆಫ್ರಿಕಾ, ಆಸ್ಟ್ರೇಲಿಯಾ, ಅಮೇರಿಕ ಎಲ್ಲಿಗೆ ಹೋದ್ರು ಮೋದಿ...ಮೋದಿ... ಅಂತಾರೆ, ಸಿದ್ದರಾಮಯ್ಯನವರ ಹೆಸರನ್ನ ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ...

ಚಿಕ್ಕಮಗಳೂರು: ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೂರಾರು ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದರು.ನಗರದ ವಿಜಯಪುರ ರಸ್ತೆಯ ಕಾಮಧೇನು ಗಣಪತಿ ದೇವಸ್ಥಾನದಲ್ಲಿ...

1 min read

ಕಾಫಿನಾಡ ಬಯಲುಸೀಮೆ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಜನ ರಾತ್ರಿ ಮಲಗುವಾಗ ಎಲ್ಲವೂ ಚೆನ್ನಾಗೇ ಇತ್ತು. ಆದ್ರೆ, ಬೆಳಗ್ಗೆ ಎದ್ದು ನೋಡುವಾಗ ಏನೂ ಉಳಿದಿರಲಿಲ್ಲ. ಮಳೆ ನೀರಲ್ಲಿ...

ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಡಿಸಂಬರ್ 12 ರಂದು ಚುನಾವಣೆ ನಡೆಯಲಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿ.ಎಸ್ ಲಕ್ಷ್ಮಿನಾರಾಯಣ ಹೇಳಿದ್ರು.

You may have missed

error: Content is protected !!