May 14, 2024

MALNAD TV

HEART OF COFFEE CITY

ಕಡೂರು

ಚಿಕ್ಕಮಗಳೂರು : ಕಡೂರು ತಾಲೂಕಿನ ಸಖರಾಯಪಟ್ಟಣದ ಅಯ್ಯನಕೆರೆ ಕೋಡಿ ಬಿದ್ದ ಹಿನ್ನೆಲೆ ಜನಪ್ರತಿನಿಧಿಗಳು ಹಾಗೂ ವಿವಿಧ ಮಠಾಧೀಶರು ಅಯ್ಯನಕೆರೆಗೆ ಬಾಗಿನ ಅರ್ಪಿಸಿದರು. ಅಯ್ಯನಕೆರೆಗೆ ತೆರಳುವ ಆರಂಭದಲ್ಲೆ ಸಿಗುವ...

ಚಿಕ್ಕಮಗಳೂರು : ಮಲೆನಾಡ ಭಾಗಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಆಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್....

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ಬಹಳಷ್ಟು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ,...

ಚಿಕ್ಕಮಗಳೂರು : ರಜೆ ದಿನಗಳಲ್ಲಿ ಪ್ರವಾಸಿಗಳ ದಂಡು ಮಲೆನಾಡಿನ ಪ್ರವಾಸಿ ಕೇಂದ್ರಗಳಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುತ್ತಿದ್ದು, ಇದರಿಂದ ಸ್ಥಳೀಯರಿಗೆ ಪ್ರವಾಸಿಗಳ ಮೇಲೆ ಬೇಸರ ಮೂಡುವಂತಾಗಿದೆ. ಮುಂದಿನ...

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

1 min read

ಚಿಕ್ಕಮಗಳೂರು: ಜನಿಸಿದ ಬಳಿಕ ತಾಯಿಯ ಹಾಲು ಸೇವಿಸಿ, ನಂತರದಲ್ಲಿ ಮನುಜರು ಗೋವಿನ ಹಾಲಿಗೆ ಮೊರೆ ಹೋಗಲೆಬೇಕು. ಆದ್ದರಿಂದ ಮಾನವರು ಋಣಮುಕ್ತರಾಗಲು ಹಾಲು ನೀಡದ ಮುಪ್ಪಾದ ಹಸುಗಳನ್ನು ಕಸಾಯಿಖಾನೆಗೆ...

1 min read

ಚಿಕ್ಕಮಗಳೂರು: ರಾಜ್ಯದಲ್ಲಿ 30 ಗೋಶಾಲೆ ನಿರ್ಮಾಣವಾಗುತ್ತಿದ್ದು ಮುಂದಿನ ದಿನಗಳಲ್ಲಿ 70 ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾ ಖೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.ಚಿಕ್ಕಮಗಳೂರು...

ಚಿಕ್ಕಮಗಳೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವೆನಿಲ್ಲಾ ಬಾಸ್ಕರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ...

ಚಿಕ್ಕಮಗಳೂರು : ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಸರ ದಿನವಾದ ನಾಳೆ ಹಸಿರು ಗ್ರಾಮ ಅಭಿಯಾನದಡಿ ಜಿಲ್ಲೆಯ 224 ಗ್ರಾಮ ಪಂಚಾಯಿತಿಗಳಲ್ಲಿ ಎರಡುವರೆ ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ...

You may have missed

error: Content is protected !!