ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಆರ್ಭಟಿಸಿದ್ದ ಮಳೆ ಶನಿವಾರ ಕೊಂಚ ಬಿಡುವು ನೀಡಿದೆ. ಮಳೆ ಕಡಿಮೆಯಾದರೂ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳ ನೆರೆ ನೀರಿನಿಂದಾಗಿ ಅಲ್ಲಲ್ಲಿ...
ಮೂಡಿಗೆರೆ
ಹಿರಿಯ ಸಹಕಾರಿ ಧುರೀಣ ಮಳಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ.ಬಿ ರುದ್ರೇಗೌಡ ಡೆಂಗ್ಯೂ ಗೆ ಬಲಿಯಾಗಿದ್ದಾರೆ ಕಳೆದ ರಾತ್ರಿ ಚಿಕ್ಕಮಗಳೂರು ನಗರದ ಖಾಸಗಿ...
ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರೆದಿದ್ದು ಇಂದು ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ...
ಮೆಸ್ಕಾಂ ಲಾರಿ ಹಾಗೂ ಓಮ್ನಿ ಹಾಗೂ ಆಲ್ಟೊ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮೂಡಿಗೆರೆಯ ಬಣಕಲ್ ಸಮೀಪದ ನಡೆದಿದೆ. ಓಮ್ನಿ...
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಸ್ಸುಗಳು ಕೆಟ್ಟು ನಿಂತು ಗಂಟೆ ಗಟ್ಟಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯ ನಡುವೆ ವಾಹನಗಳ ದಟ್ಟಣೆ ಉಲ್ಬಣ ಗೊಂಡಿದ್ದು...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ಗಂಟೆ ಗಟ್ಟಲೆ ರಸ್ತೆ ಮಧ್ಯೆ ನಿಂತು ವಾಹನ ಸವಾರರಿಗೆ ಗಾಬರಿ ಹುಟ್ಟಿಸಿದೆ. ಘಾಟಿಯ ಎರಡನೇ ತಿರುವಿನಲ್ಲಿ ನಿಂತಲ್ಲೇ ನಿಂತಿದ್ದು...
ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊರ್ವ ಕಾಫಿ ತೋಟದ ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ. ಆಲ್ದೂರು ಸಮೀಪದ ಕೆಸುವಿನ ಹಕ್ಲು ಎಂಬಲ್ಲಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಆನಂದ ಪೂಜಾರಿ...
ಅಕ್ರಮವಾಗಿ ಮರಳುಗಾರಿಕೆ ಮಾಡಿ ಆಲ್ದೂರು ಸಮೀಪದ ಕಣತಿ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಗದ್ದೆಯಲ್ಲಿ ಗೋಪಾಲಗೌಡ ಎಂಬುವವರು ಸಂಗ್ರಹಿಸಿಟ್ಟಿದ್ದ 25 ಲೋಡ್ ಮರಳನ್ನು ಪೊಲೀಸರು ವಶಕ್ಕೆ ಪಡೆದು...
ಕಾಡಾನೆ ದಾಳಿಗೆ ತಮಿಳುನಾಡು ಮೂಲದ ಕೂಲಿಕಾರ್ಮಿಕನೊಬ್ಬ ಮೃತಪಟ್ಟರಿವ ಘಟನೆ ತಾಲೂಕಿನ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಶ್ರೀಧರ್ ಬೆಳಗ್ಗೆ ರಮೇಶ್ ಎಂಬವರ ಕಾಫಿ ತೋಟದಲ್ಲಿ ಕೆಲಸ...
19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಮಾರ್ಚ್ 29 ರ ಶುಕ್ರವಾರ ಮತ್ತು 30 ರ ಶನಿವಾರ ನಡೆಸಲು...