May 19, 2024

MALNAD TV

HEART OF COFFEE CITY

ಮೂಡಿಗೆರೆ

ಚಿಕ್ಕಮಗಳೂರು : ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯ ಬದಲಾವಣೆ ಮಾಡುವ ಬಗ್ಗೆ ಪ್ರಕಟವಾಗಿರುವ ಸುದ್ದಿಗೂ ಜೆ.ಡಿ.ಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೆ.ಡಿ.ಎಸ್. ಪಕ್ಷದ ಅಂಬಳೆ...

ಚಿಕ್ಕಮಗಳೂರು : ಮಲೆನಾಡಿನ ಮಹಾಮಳೆಗೆ ಮಲೆನಾಡಿಗರ ಬದುಕು ಅಯೋಮಯವಾಗಿದ್ದು, ಮಳೆಯ ಆರ್ಭಟಕ್ಕೆ ಕುಸಿದ ಮನೆಯಲ್ಲಿ ಟಾರ್ಪಲ್ ಕಟ್ಟಿಕೊಂಡು ಬದುಕು ಸಾಗಿಸುತ್ತಿರುವ ಬಡ ಕುಟುಂಬದ ಕರುಣಾಜನಕ ಘಟನೆ ಕೊಟ್ಟಿಗೆಹಾರ...

1 min read

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಕೊಂಚಮಟ್ಟಿಗೆ ತಗ್ಗಿದ್ದು ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲೇ ಹಿರಿಯುತ್ತಿದ್ದು,...

Extended holiday for schools and colleges due to busy rains 1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ವರುಣನ ಅಬ್ಬರ ಜೋರಾಗಿದ್ದು, ಮಕ್ಕಳು ಶಾಲಾ - ಕಾಲೇಜುಗಳಿಗೆ ತೆರಳುವುದು ಕಷ್ಟ ಸಾಧ್ಯವಾಗಿದೆ. ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಹೈರಣಾಗಿರುವ ಜಿಲ್ಲಾಡಳಿತ ಮುನ್ನೆಚ್ಚರಿಕೆ...

ಚಿಕ್ಕಮಗಳೂರು : ಮಲೆನಾಡ ಭಾಗಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಆಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್....

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ಬಹಳಷ್ಟು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ,...

ಚಿಕ್ಕಮಗಳೂರು : ರಜೆ ದಿನಗಳಲ್ಲಿ ಪ್ರವಾಸಿಗಳ ದಂಡು ಮಲೆನಾಡಿನ ಪ್ರವಾಸಿ ಕೇಂದ್ರಗಳಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುತ್ತಿದ್ದು, ಇದರಿಂದ ಸ್ಥಳೀಯರಿಗೆ ಪ್ರವಾಸಿಗಳ ಮೇಲೆ ಬೇಸರ ಮೂಡುವಂತಾಗಿದೆ. ಮುಂದಿನ...

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

1 min read

  ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದ್ದು ಆತ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಊರಬಗೆ...

You may have missed

error: Content is protected !!