May 18, 2024

MALNAD TV

HEART OF COFFEE CITY

ಮೂಡಿಗೆರೆ

ಚಿಕ್ಕಮಗಳೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವೆನಿಲ್ಲಾ ಬಾಸ್ಕರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ...

ಚಿಕ್ಕಮಗಳೂರು: ಪ್ರತಿ ವರ್ಷದಂತೆ ಜೂ.21ರಂದು 8ನೇ ಅಂತಾರಾಷ್ಟ್ರೀಯ ಯೋಗ ದಿನಾಚ ರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದ ಐತಿಹಾಸಿಕ ಶ್ರೀ ಪ್ರಸನ್ನ ರಾಮೇಶ್ವರ ದೇವಸ್ಥಾನ...

ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿ ಸುವಲ್ಲಿ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ. ಅತ್ಯಾಚಾರ ಆರೋಪದಡಿಯಲ್ಲಿ ಗೋಣಿಬೀಡು ಗ್ರಾಮದ ದೇವರಾಜ್ ಎಂಬುವನನ್ನು ಪೊಲೀಸರು...

ಚಿಕ್ಕಮಗಳೂರು : ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಸರ ದಿನವಾದ ನಾಳೆ ಹಸಿರು ಗ್ರಾಮ ಅಭಿಯಾನದಡಿ ಜಿಲ್ಲೆಯ 224 ಗ್ರಾಮ ಪಂಚಾಯಿತಿಗಳಲ್ಲಿ ಎರಡುವರೆ ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ...

ಚಿಕ್ಕಮಗಳೂರು : ಮೂಡಿಗರೆ ತಾಲೂಕಿನಲ್ಲಿ 2013 ರಿಂದ ಇತ್ತಿಚೆಗೆ ಅಕ್ರಮ ಭೂ ಮಂಜೂರಾತಿ ಮಾಡಿದ್ದು, ಈ ಬಗ್ಗೆ ತಪ್ಪೆಸಗಿರುವ ಅಧಿಕಾರಿಗಳು ಹಾಗೂ ನೌಕರರ ಸಿಬ್ಬಂದಿಗಳ ಮೇಲೆ ಸಿ.ಬಿ.ಐ...

1 min read

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನಲ್ಲಿ ಅರಣ್ಯ ಭೂಮಿ ಮತ್ತು ಸರ್ಕಾರಿ ಭೂಮಿ ಯನ್ನು ಅಕ್ರಮವಾಗಿ ಸಾಗುವಳಿ ಚೀಟಿ ನೀಡಲಾಗಿದೆ. ಸರ್ಕಾರಕ್ಕೆ ಕೋಟ್ಯಾಂತರ ಕೋಟಿ ರೂ. ನಷ್ಟವಾಗಿದೆ. ಭೂಮಿ ಶ್ರೀಮಂತರ...

ಚಿಕ್ಕಮಗಳೂರು : ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪುರವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಬಂಧಿಸಬೇಕೆಂದು ಜಿಲ್ಲಾ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಗಾಂಧಿ ಪಾರ್ಕ್ನಲ್ಲಿ ಪ್ರತಿಭಟನೆಯನ್ನು...

ಚಿಕ್ಕಮಗಳೂರು: ದುಡ್ಡುಕಾಸಿನ ವ್ಯವಹಾರದಲ್ಲಿ ಹಣ ಕೊಡುತ್ತೇವೆಂದು ಕರೆಸಿ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಆನೆದಿಬ್ಬ ಗ್ರಾಮದಲ್ಲಿ...

You may have missed

error: Content is protected !!