May 5, 2024

MALNAD TV

HEART OF COFFEE CITY

ಮೂಡಿಗೆರೆ

ಚಿಕ್ಕಮಗಳೂರು: ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೂರಾರು ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದರು.ನಗರದ ವಿಜಯಪುರ ರಸ್ತೆಯ ಕಾಮಧೇನು ಗಣಪತಿ ದೇವಸ್ಥಾನದಲ್ಲಿ...

1 min read

ಕೊಟ್ಟಿಗೆಹಾರ: ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಬೆಲೆಬಾಳುವ ಮರ ಪತ್ತೆಯಾದ ಘಟನೆ ಬಿದಿರುತಳದಲ್ಲಿ ನಡೆದಿದೆ. ಬಾಳೂರು ಗ್ರಾಮದ ನಾಗೇಶ್ ಆಚಾರ್ ಎಂಬುವವರು ಬಿದಿರುತಳ...

1 min read

  ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ...

ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಡಿಸಂಬರ್ 12 ರಂದು ಚುನಾವಣೆ ನಡೆಯಲಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿ.ಎಸ್ ಲಕ್ಷ್ಮಿನಾರಾಯಣ ಹೇಳಿದ್ರು.

1 min read

  ಚಿಕ್ಕಮಗಳೂರು: ತನ್ನ ಜಮೀನಿಗೆ ಸಂಬoಧಿಸಿದ ಎಲ್ಲಾ ದಾಖಲಾತಿ ಪಡೆಯುವ ಸಲುವಾಗಿ ತಹಸೀಲ್ದಾರ್ ಕೊಠಡಿ ಮುಂದೆ ಗುರುವಾರದಿಂದ ಆರಂಭಿಸಿದ ಏಕಾಂಗಿ ಧರಣಿಯನ್ನು ರೈತ ಮುಖಂಡ ಎಂ.ಮoಜುನಾಥ್‌ಗೌಡ ಶುಕ್ರವಾರವೂ...

1 min read

ಚಿಕ್ಕಮಗಳೂರು : ಭಾರೀ ಮಳೆಯಿಂದ ಮಲಗಿದ್ದ ವ್ಯಕ್ತಿ ಮೇಲೆ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ...

ಮಲಗಿದ್ದ ವ್ಯಕ್ತಿಯ ಮೇಲೆ ªಸತತ ಮಳೆ ಹಿನ್ನೆಲೆ ದಿಢೀರನೇ ಕುಸಿದು ಬಿದ್ದ ಮನೆ.* ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರ ಮಕ್ಕಿ ಗ್ರಾಮದಲ್ಲಿ ಘಟನೆ. *ಅದೃಷ್ಟವಶಾತ್ ಮನೆಯಲ್ಲಿದ್ದವರು...

ಮೂಡಿಗೆರೆ : ಭಾರಿ ಮಳೆ ಹಿನ್ನೆಲೆ ದಾರಿಕಾಣದೇ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿ ನಾಲ್ವರು ಯುವಕರು ಪವಾಡಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...

You may have missed

error: Content is protected !!