May 8, 2024

MALNAD TV

HEART OF COFFEE CITY

ಎನ್.ಆರ್.ಪುರ

  ಮರದ ಬುಡದಲ್ಲಿ ಬೆಚ್ಚಗೆ ಮಲಗಿದ್ದ ಸುಮಾರು 14 ಅಡಿ ಉದ್ದದ ಬೃಹತ್ ಗಂಡು ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆ...

    ಚಿಕ್ಕಮಗಳೂರು. ಮಳೆಗಾಗಿ ಮಲೆನಾಡಿಗರು 37 ವರ್ಷದ ಹಿಂದೆ ನಡೆದಿದ್ದ ಪೂಜೆಯ ಮೊರೆ ಹೋಗಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ವಾಡಿಕೆ...

  ಚಿಕ್ಕಮಗಳೂರು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನ...

1 min read

  ದಿನದಿಂದ ದಿನಕ್ಕೆ ಪಾಶ್ಚಿಮಾತ್ಯ ಸಂಸ್ಕøತಿಯನ್ನ ಮೈಗೂಡಿಸಿಕೊಳ್ಳುತ್ತಿರೋ ಆಧುನಿಕ ಸಮಾಜದ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಪುರಾತನ ಸಂಸ್ಕøತಿಯ ಮೂಲಕ ಗದ್ದೆ ನಾಟಿ ಮಾಡಿ ಗಮನ...

1 min read

ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ....

  ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಿರಂತರ ಮಳೆಯಾದ ಹಿನ್ನಲೆಯಲ್ಲಿ ಭದ್ರಾ ನದಿ...

ಚಿಕ್ಕಮಗಳೂರು : ಮುಂಗಾರು ಆರಂಭವಾದಾಗಿನಿಂದಲೂ ದಕ್ಷಿಣ ಕನ್ನದ ಜಿಲ್ಲೆಯ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಆದರೆ ಇದೀಗ ರಾಜ್ಯದ ಬಹುತೇಕ ಕಡೆ ಮುಂಗಾರು ಚುರಕು ಪಡೆದಿದ್ದು,...

ನರಸಿಂಹರಾಜ ಪುರ : ಮನೆಯ ಸಮೀಪ ಒಣಗಿ ನಿಂತಿರುವ ಬೃಹದಾಕಾರದ ಮರವನ್ನು ಆ ಸ್ಥಳ ದಿಂದ ತೆರವುಗೊಳಿಸುವ ಮೂಲಕ ನೆಮ್ಮದಿಯಿಂದ ಜೀವನ ನಡೆಸಲು ಅಧಿಕಾರಿಗಳು ಅನುವು ಮಾಡಿಕೊಡಬೇಕು...

1 min read

ಚುನಾವಣಾ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂಬ ಕಾರಣಕ್ಕೆ ಸ್ವೀಪ್ ಸಮಿತಿ ಹಮ್ಮಿಕೊಂಡ ಹತ್ತಾರು ಕಾರ್ಯಕ್ರಮಗಳು ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈ ವರೆಗಿನ ಗರಿಷ್ಠ ಪ್ರಮಾಣದ ಶೇ.೮೦ ರಷ್ಟು ಮತದಾನ...

1 min read

  ಚಿಕ್ಕಮಗಳೂರು : ತಾಲೂಕಿನ ದತ್ತಪೀಠ ಹಾಗೂ ಅಯೋಧ್ಯೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ...

You may have missed

error: Content is protected !!