May 4, 2024

MALNAD TV

HEART OF COFFEE CITY

ಎನ್.ಆರ್.ಪುರ

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ಬಹಳಷ್ಟು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ,...

ಚಿಕ್ಕಮಗಳೂರು : ರಜೆ ದಿನಗಳಲ್ಲಿ ಪ್ರವಾಸಿಗಳ ದಂಡು ಮಲೆನಾಡಿನ ಪ್ರವಾಸಿ ಕೇಂದ್ರಗಳಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುತ್ತಿದ್ದು, ಇದರಿಂದ ಸ್ಥಳೀಯರಿಗೆ ಪ್ರವಾಸಿಗಳ ಮೇಲೆ ಬೇಸರ ಮೂಡುವಂತಾಗಿದೆ. ಮುಂದಿನ...

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

  : ಸರ್ಕಾರಕ್ಕೆ ಹಣ ವಾಪಸ್ ಹೋಗುತ್ತೆ ಎಂದು 37 ಕೆರೆಯ ಊಳೆತ್ತದೆ ಹಣ ಡ್ರಾ ಮಾಡಿಕೊಂಡಿದ್ದ ಅಧಿಕಾರಿಯನ್ನ ಜಿಲ್ಲಾ ಪಂಚಾಯಿತಿ ಸಿಇಓ ಅಮಾನತು ಮಾಡಿ ಆದೇಶ...

ಚಿಕ್ಕಮಗಳೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವೆನಿಲ್ಲಾ ಬಾಸ್ಕರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ...

ಚಿಕ್ಕಮಗಳೂರು : ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಸರ ದಿನವಾದ ನಾಳೆ ಹಸಿರು ಗ್ರಾಮ ಅಭಿಯಾನದಡಿ ಜಿಲ್ಲೆಯ 224 ಗ್ರಾಮ ಪಂಚಾಯಿತಿಗಳಲ್ಲಿ ಎರಡುವರೆ ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ...

    ಚಿಕ್ಕಮಗಳೂರು. ಒಂಬತ್ತು ವರ್ಷದಿಂದ ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಸಮೀಪದ...

ಚಿಕ್ಕಮಗಳೂರು : ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪುರವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಬಂಧಿಸಬೇಕೆಂದು ಜಿಲ್ಲಾ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಗಾಂಧಿ ಪಾರ್ಕ್ನಲ್ಲಿ ಪ್ರತಿಭಟನೆಯನ್ನು...

ಚಿಕ್ಕಮಗಳೂರು : ತಳಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಮೇ 20 ರಂದು ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಮಹರ್ಷಿ ವಾಲ್ಮಿಕಿ ನಾಯಕ ಯುವಕರ ಸಂಘದ...

You may have missed

error: Content is protected !!