April 29, 2024

MALNAD TV

HEART OF COFFEE CITY

ತರೀಕೆರೆ

ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆ ತರಿಕೆರೆಯಲ್ಲಿ ಬೃಹತ್ ಕಾರ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ತರೀಕೆರೆ ತಾಲೂಕಿನ ಲಿಂಗದದಳ್ಳಿ ಗ್ರಾಮದಿಂದ ತರೀಕೆರೆ ಪಟ್ಟಣ ಸೇರಿದಂತೆ ಬಾವಿಕೆರೆ ರಂಗೇನಹಳ್ಳಿ ಲಕ್ಕವಳ್ಳಿವರೆಗೂ...

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆ.ಜಿ.ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ...

1 min read

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣದಿಂದ ಚಾರ್ಮುಡಿ ಘಾಟಿ ಸೇರಿದಂತೆ ಗಿರಿ ಪ್ರದೇಶಗಳಲ್ಲಿ ಅತಿ ಹೆಚ್ಚು ಭಾರದ ವಾಹನಗಳಿಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆ...

ಚಿಕ್ಕಮಗಳೂರು : ಮಲೆನಾಡ ಭಾಗಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಆಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್....

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ಬಹಳಷ್ಟು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ,...

ಚಿಕ್ಕಮಗಳೂರು : ರಜೆ ದಿನಗಳಲ್ಲಿ ಪ್ರವಾಸಿಗಳ ದಂಡು ಮಲೆನಾಡಿನ ಪ್ರವಾಸಿ ಕೇಂದ್ರಗಳಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಬರುತ್ತಿದ್ದು, ಇದರಿಂದ ಸ್ಥಳೀಯರಿಗೆ ಪ್ರವಾಸಿಗಳ ಮೇಲೆ ಬೇಸರ ಮೂಡುವಂತಾಗಿದೆ. ಮುಂದಿನ...

1 min read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಹರಿ ಯುವ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಮೂರು ದಿನಗಳಿಂದ ನಿರಂತರ ವಾಗಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಸಣ್ಣಪುಟ್ಟ ಹಾನಿ...

rivers-overflowing-with-torrential-rains-life-in-chaos 1 min read

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು,...

ಚಿಕ್ಕಮಗಳೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವೆನಿಲ್ಲಾ ಬಾಸ್ಕರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ...

You may have missed

error: Content is protected !!