ಶ್ರೀಗಂಧಕ್ಕಿಲ್ಲ ಮನ್ನಣೆ..!, ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ಮಾಡಿದ್ರೂ ರೈತರನ್ನ ಅತ್ತಿಂದಿತ್ತ ಅಲೆಸುತ್ತಿರುವ ಪ್ರಾಧಿಕಾರದ ಅಧಿಕಾರಿ ಗಳು ಚಿಕ್ಕಮಗಳೂರು : ತರೀಕೆರೆಯ ರೈತರು ತಾವು...
ತರೀಕೆರೆ
ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಜೂಜಾಟದಲ್ಲಿ ತೊಡಗಿದವರ ಮೇಲೆ ಪೊಲೀಸರು ದಾಳಿ ನಡೆಸಿ ಒಟ್ಟು 17 ಜನರನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಕಡೂರು, ಯಗಟಿ, ಠಾಣೆಯ ಪೊಲೀಸರು ಪ್ರತ್ಯೇಕ...
ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ತಲೆಮರೆಸಿಕೊಂಡಿದ್ದ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಕ ಪ್ರಭುನಾಯ್ಕನನ್ನು ಪೋಲಿಸರು ಬಂಧಿಸಿದ್ದಾರೆ. ಪ್ರಭುನಾಯ್ಕ ವಿರುದ್ದ ಬಿಇಒ...
ಚಿಕ್ಕಮಗಳೂರು: ಮುಂದಿನ ಮಾರ್ಚ್ ಒಳಗಾಗಿ ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟವನ್ನು ಬಿಟ್ಟುಕೊಡುವ ನಿರ್ಣಯವನ್ನು ಹಾಸನ ಹಾಲು ಒಕ್ಕೂಟದವರು ಮಾಡದಿದ್ದಲ್ಲಿ ತರೀಕೆರೆಯಿಂದ ಹಾಸನಕ್ಕೆ ಪಾದಯಾತ್ರೆ ಹಮ್ಮಿಕೊಂಡು ಮುತ್ತಿಗೆ...
ಚಿಕ್ಕಮಗಳೂರು: ಮತಾಂತರ ಮತಗಳ ಗಳಿಕೆ ಸಾಧನವಲ್ಲ, ಅದು ದೇಶಾಂತರಕ್ಕೆ ಸ ಮಾನ ಎಂದು ಗಾಂಧೀಜಿ ಹೇಳಿದ್ದರೂ. ಇತಿಹಾಸವನ್ನು ಕಾಂಗ್ರೆಸ್ಸಿಗರು ಹಾಗೂ ಸಿದ್ಧರಾ ಮಯ್ಯರವರು ಮತ್ತೋಮ್ಮೆ ಓದಲಿ ಎಂದು...
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ತಪ್ಪಲಿನಲ್ಲಿರುವ ದತ್ತಪೀಠದಲ್ಲಿ ಶುಕ್ರವಾರ ಗಣಹೋಮದೊಂದಿಗೆ ದತ್ತಜಯಂತಿ ವಿಧ್ಯುಕ್ತವಾಗಿ ಆರಂಭಗೊಳ್ಳುತ್ತಿದ್ದು, ಶಾಂತಿಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾದ್ಯಂತ 3320 ಮಂದಿ ಪೊಲೀಸನ್ನು ನಿಯೋಜಿಸಲಾಗಿದೆ. ಪೀಠದಲ್ಲಿ ಡಿ.17ರಂದು ಅನಸೂಯದೇವಿ...
ಆನೆ ಇದ್ರು ಸಾವ್ರ, ಸತ್ರು ಸಾವ್ರ ಅಂತಾರೆ. ಆದ್ರೆ, ಸಾಯ್ಸೋದಿದ್ಯಲ್ಲ ಮಹಾಪಾಪ. ಮಹಾಪರಾಧ. ಆದ್ರೆ, ಆನೆ ಗಣತಿಗಾಗಿ ಪ್ರತಿರ‍್ಷ ಕೋಟ್ಯಾಂತರ ರೂಪಾಯಿ ರ‍್ಚು ಮಾಡೋ ರ‍್ಕಾರ ಆನೆಗಳ...
ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಪೀಠದಲ್ಲಿ 11 ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಉತ್ಸವಕ್ಕೆ ದತ್ತಮಾಲಾಧಾರಣೆ ಮಾಡುವ ಮೂಲಕ ದತ್ತ ಭಕ್ತರು ಚಾಲನೆ ನೀಡಿದರು.
ಚಿಕ್ಕಮಗಳೂರು: ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೂರಾರು ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದರು.ನಗರದ ವಿಜಯಪುರ ರಸ್ತೆಯ ಕಾಮಧೇನು ಗಣಪತಿ ದೇವಸ್ಥಾನದಲ್ಲಿ...
ತರೀಕೆರೆ: ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಉಳಿವಿಗಾಗಿ ನಾವೆಲ್ಲರೂ ಶ್ರಮಿಸೋಣ, ಸಾಹಿತ್ಯ ಪರಿಷತ್ತಿನ ಜೊತೆ ಜೊತೆಗೆ ಕನ್ನಡ ಕಟ್ಟುವ ಕೆಲಸ ಮಾಡೋಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ...