April 28, 2024

MALNAD TV

HEART OF COFFEE CITY

ದ್ರೌಪದಿ ಮುರ್ಮು ರಾಷ್ಟ್ರಪತಿ ಅಧಿಕಾರ ಸ್ವೀಕಾರ ಹಿನ್ನೆಲೆ ಸಂಭ್ರಮಾಚರಣೆ

1 min read

ಚಿಕ್ಕಮಗಳೂರು : ದೇಶದ 15 ನೇ ರಾಷ್ಟ್ರಪತಿಗಳಾಗಿ ಚುನಾಯಿತರಾಗಿರುವ ದ್ರೌಪದಿ ಮುರ್ಮುರವರ ಅಧಿಕಾರ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಜಿಲ್ಲಾ ಬಿ.ಜೆ.ಪಿ. ಮುಖಂಡರು ಹಾಗೂ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ದೇಶದ 15 ನೇ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆದಿವಾಸಿ ಮಹಿಳೆ ದ್ರೌಪದಿ ಮುರ್ಮುರವರು ಜಯಶೀಲರಾಗಿದ್ದು, ಅವರು ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬಿ.ಜೆ.ಪಿ ಮುಖಂಡರು ಸಂಭ್ರಮಾಚರಣೆ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!