May 19, 2024

MALNAD TV

HEART OF COFFEE CITY

ಮಹಾತ್ಮ ಗಾಂಧೀಜಿಯವರ ೧೫೩ ನೇ ಜನ್ಮದಿನ ಆಚರಣೆ

1 min read

ಮಹಾತ್ಮ ಗಾಂಧಿಜಿಯವರ 153 ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು. ಗಾಂಧಿಜಿ 1932ರಲ್ಲಿ ಸಭೆ ನಡೆಸಿದ್ದ ಐತಿಹಾಸಿಕ ಸ್ಥಳವಾದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!