May 19, 2024

MALNAD TV

HEART OF COFFEE CITY

ನಗರದ ಸಮೀಪವೇ ಕಾಣಿಸಿಕೊಂಡ ಚಿರತೆ ಕರಡಿ

1 min read

ಚಿಕ್ಕಮಗಳೂರು : ನಗರದ ಗಾಲ್ಫ್ ಕ್ಲಬ್ ರಸ್ತೆಯಲ್ಲೆ ದಾರಿಹೋಕರಿಗೆ ಚಿರತೆ ಹಾಗೂ ಕರಡಿಗಳು ಕಾಣಿಸಿಕೊಂಡಿವೆ. ಕಳೆದ ರಾತ್ರಿ ವಾಹನದಲ್ಲಿ ಸಂಚರಿಸುತ್ತ ವೇಳೆ ಸವಾರರ ಕಣ್ಣಿಗೆ ಚಿರತೆ ಹಾಗೂ ಕರಡಿ ಬಿದ್ದಿವೆ. ಇದರಿಂದ ಭಯಭೀತರಾದ ಜನರು ಕಂಗಾಲಾಗಿದ್ದಾರೆ. ಆದರೂ ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನ ಸೆರೆಹಿಡಿದಿದ್ದಾರೆ. ಚಿರತೆ ಕಂಡು ವಿಷಯ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಚಿಕ್ಕಮಗಳೂರು ಸುತ್ತಮುತ್ತಲಿನ ಜನರು ಗಾಬರಿಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!