May 6, 2024

MALNAD TV

HEART OF COFFEE CITY

ತಾನು ಕಳ್ಳ ಪರರ ನಂಬ ಎಂಬ ಮಾತು ಕಾಂಗ್ರೆಸ್ ಅನ್ವಯವಾಗುತ್ತೆ ಶಾಸಕ ಸಿ.ಟಿ.ರವಿ ಹೇಳಿಕೆ

1 min read

ತಾನು ಕಳ್ಳ ಪರರ ನಂಬ ಎಂಬ ಮಾತು ಕಾಂಗ್ರೆಸ್ ಅನ್ವಯವಾಗುತ್ತೆ ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯ ಗರಗಿ ಮೇಲೆ ಎಫ್.ಐ.ಆರ್. ಆಗ್ತಿರಲಿಲ್ಲ ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!