April 29, 2024

MALNAD TV

HEART OF COFFEE CITY

ಕಾಂಗ್ರೆಸ್ ಕಿಸಾನ್ ಸೆಲ್ ನಿಂದ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿಂದು ಕಾಂಗ್ರೆಸ್ ಕಿಸಾನ್ ಸೆಲ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಬೆಲೆ ಏರಿಕೆಯನ್ನೂ ಖಂಡಿಸಿ ಕಾಂಗ್ರೆಸ್ ಕಿಸಾನ್ ಸೆಲ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿರುವ ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕ್ಯಾನ್‌ಗಳನ್ನು ರಸ್ತೆಗೆ ಎಸೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!