April 29, 2024

MALNAD TV

HEART OF COFFEE CITY

ಕಾಂಗ್ರೆಸಿಗರೆ ಅವರ ಪ್ಯೂಸನ್ನ ಕಿತ್ತು ಹಾಕಿಕೊಳ್ತಿದ್ದಾರೆ : ಕೆ.ಎಸ್ ಈಶ್ವರಪ್ಪ

1 min read

ಚಿಕ್ಕಮಗಳೂರು : ಕಾಂಗ್ರೆಸ್ಸಿಗರ ಫ್ಯೂಸ್ ಹೆಚ್.ಡಿ.ಕೆ. ಕಿತ್ತು ಹಾಕುವ ಅವಶ್ಯಕತೆ ಇಲ್ಲ, ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನ ಒಬ್ಬೊಬ್ಬರೇ ಕಿತ್ತು ಹಾಕಿಕೊಳ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ಸಿಗರ ಫ್ಯೂಸ್ ಹೆಚ್.ಡಿ.ಕೆ. ಕಿತ್ತು ಹಾಕುವ ಅವಶ್ಯಕತೆ ಇಲ್ಲ, ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನ ಒಬ್ಬೊಬ್ಬರೇ ಕಿತ್ತು ಹಾಕಿಕೊಳ್ತಿದ್ದಾರೆ, ಅಲ್ಲಿರೋದೇ ನಾಲ್ಕೈದು ಜನ ನಾಯಕರು, ಹೆಸರು ಹೇಳಲು ಇಚ್ಛೆ ಪಡಲ್ಲ, ಒಬ್ಬರ ಕಂಡರೆ ಒಬ್ಬರಿಗೆ ಆಗಲ್ಲ, ಕಾಂಗ್ರೆಸ್ ನಲ್ಲಿ ನೇರ ಗುಂಪುಗಾರಿಕೆ ಇದೆ, ಒಂದು ಸಲ ಬಹಿರಂಗ ಆಯ್ತು, ಹೊರಗೆ-ಒಳಗಿನ ಕಾಂಗ್ರೆಸ್ಸಿಗರು ಅಂತ, ಸದ್ಯಕ್ಕೆ ತಲೆ ಮೇಲೆ ತಟ್ಟಿ ನಿಲ್ಲಿಸಿದ್ದಾರೆ, ಅದು ಯಾವಾಗ ಪ್ರಜ್ವಲಿಸಿ ಸ್ಫೋಟ ಆಗುತ್ತೋ ಕಾಂಗ್ರೆಸ್ಸಿಗೆ ಗೊತ್ತಿಲ್ಲ, ಕಾಂಗ್ರೆಸ್ಸಿಗರ ಫ್ಯೂಸ್ ಕಿತ್ತಿದ್ದೇನೆ ಎಂಬ ಹೆಚ್.ಡಿ.ಕೆ. ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!