April 30, 2024

MALNAD TV

HEART OF COFFEE CITY

ಕಾಫಿನಾಡಿನ‌ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಪೋಟ: ಚಿನ್ನಿಗ ಶಾಲೆಯ 5 ಜನ ವಿದ್ಯಾರ್ಥಿಗಳಿಗೆ ಸೋಂಕು

1 min read

 

 

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಿನ್ನಿಗ ಹೈಸ್ಕೂಲ್ ನ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

 

ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಲೆಗೆ ಮೂರುದಿನ ರಜೆಯನ್ನು ಘೋಷಿಸಿ ಬಿಇಒ ಆದೇಶಿಸಿದ್ದಾರೆ.

 

ಕಳೆದ 3 ದಿನಗಳ ಹಿಂದೆ ಚಿಕ್ಕಮಗಳೂರು ಕಲ್ಯಾಣ ನಗರದ ಅಂಬೇಡ್ಕರ್ ಶಾಲೆ ಹಾಗೂ ಮೂಡಿಗೆರೆ ವಸತಿ ಶಾಲೆಯಲ್ಲಿ ಸೇರಿ‌ 58 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು ಈಗ ಮತ್ತೊಂದು ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದು

ಪೋಷಕರಲ್ಲಿ ಆತಂಕ ಮನೆಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!