ಶಾಸಕ ಕುಮಾರ ಸ್ವಾಮಿಗೆ ಸಿ.ಟಿ.ರವಿ ಸವಾಲು..!
1 min readಚಿಕ್ಕಮಗಳೂರು : ಕುಮಾರಸ್ವಾಮಿ ಮನಸ್ಸಲ್ಲಿ ಏನೋ ಇಟ್ಕೊಂಡು, ಏನೋ ಮಾತನಾಡ್ತಿದ್ದಾರೆ. ನಾನು ಸಚಿವನಾಗಿದ್ದಾಗ ಅತೀ ಹೆಚ್ಚು ಮೂಡಿಗೆರೆಗೆ ಅನುದಾನ ಕೊಟ್ಟಿರುವುದು. ಅತಿ ಹೆಚ್ಚು ಅನುದಾನ ಹೋಗದಿದ್ರೆ ನಾನು ರಾಜೀನಾಮೆ ಕೊಡ್ತೀನಿ ಎಂದು ಶಾಸಕ ಸಿಟಿ ರವಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g