May 12, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ

1 min read

ಚಿಕ್ಕಮಗಳೂರು: ಜಿಲ್ಲೆ ಸೇರಿ ರಾಜ್ಯಾದ್ಯಂತ ಶ್ರೀರಾಮಸೇನೆಯ ವತಿಯಿಂದ ನಡೆಯುವ 20ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ನಗರದ ಶಂಕರಮಠದಲ್ಲಿ ದತ್ತಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿದಂತೆ 50 ಕ್ಕೂ ಹೆಚ್ಚು ಶ್ರೀರಾಮಸೇನೆ ಕಾರ್ಯಕರ್ತರಿಂದ ಮಾಲಾಧಾರಣೆಯಾಗಿದೆ. ಇಂದಿನಿಂದ ಏಳು ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, ನವೆಂಬರ್‌ ತಿಂಗಳ 5 ರಂದು ದತ್ತಪೀಠದಲ್ಲಿ ಮಾಲೆ ಧರಿಸಿರುವ ಸಾವಿರಾರು ದತ್ತಮಾಲಾಧಾರಿಗಳು ಚಿಕ್ಕಮಗಳೂರಿಗೆ ಆಗಮಿಸಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!