April 28, 2024

MALNAD TV

HEART OF COFFEE CITY

ಗುಡುಗಿನ ಆರ್ಭಟಕ್ಕೆ ಗೃಹೋಪಯೋಗಿ ವಸ್ತುಗಳು ನಾಶ

1 min read
Destroy household appliances for thunderous rush

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಗುಡುಗು ಸಹಿತ ಧಾರಕಾರ ಮಳೆಯಿಂದ ಹಾನಿಯುಂಟಾಗಿದ್ದು ಗ್ರಾಮೀಣ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಗುಡುಗು ಸಹಿತ ಮಳೆಯಿಂದ ಸಿರಗಪುರ ಸೇರಿದಂತೆ ಗ್ರಾಮೀಣ ಭಾಗದ ಬಹಳಷ್ಟು ಮನೆಗಳಲ್ಲಿನ ಗೃಹೋಪಯೋಗಿ ವಿದ್ಯುತ್ ಉಪಕರಣಗಳು ಹಾನಿಯಾಗಿ ನಷ್ಟ ಸಂಭವಿಸಿದೆ. ಗುಡುಗಿನ ಆರ್ಭಟಕ್ಕೆ ಬಹಳಷ್ಟು ಮನೆಗಳಲ್ಲಿ ಶಾರ್ಟ್ಸರ್ಕ್ಯೂಟ್ ಉಂಟಾಗಿ ಟಿ.ವಿ, ಸೆಟಾಪ್ ಬಾಕ್ಸ್, ಫ್ರಿಜ್, ವಾಷಿಂಗ್ ಮೆಷಿನ್, ಮನೆಯ ವಿದ್ಯುತ್ ಬಲ್ಬ್ ಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಿದ್ಯುತ್ ಉಪಕರಣಗಳು ಹಾನಿಯಾಗಿದೆ. ಇನ್ನೂ ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರಿಳಿದ್ದು, ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

Destroy household appliances for thunderous rush

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!