ಕಾಫಿನಾಡಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ..!
1 min readಚಿಕ್ಕಮಗಳೂರು.: ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆ ಖಂಡಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೀರಸ ಪ್ರತಿಕ್ರಿಯೇ ವ್ಯಕ್ತವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g