April 29, 2024

MALNAD TV

HEART OF COFFEE CITY

ಅತಿವೃಷ್ಠಿ ಎದುರಿಸಲು ಜಿಲ್ಲಾಡಳಿತ ಸಜ್ಜು

1 min read

ಚಿಕ್ಕಮಗಳೂರು : ಮಲೆನಾಡ ಭಾಗಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಆಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.
ಈ ಬಗ್ಗೆ ಮಲ್ನಾಡ್ ಟಿವಿಯೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಪರೇನ್ಸ್ ಸಭೆ ನಡೆಸಿದ್ದು, ಜಿಲ್ಲೆಯಲ್ಲಿ ಮಳೆಯ ಅಭರ ಜೋರಾಗಿದ್ದು, ಬೆಳೆ ಹಾನಿ, ಮನೆ ಕುಸಿತ, ಗುಡ್ಡು ಕುಸಿತ, ರಸ್ತೆ ಹಾನಿ, ಪ್ರಾಣ ಹಾನಿ ಸೇರಿದಂತೆ ಅತಿವೃಷ್ಠಿಯಿಂದ ಯಾವುದೇ ಅವಘಡಗಳ ತೊಂದರೆ ತಿಳಿದರೆ ಕೂಡಲೇ ನನಗೆ ವರದಿ ಮಾಡಲು ತಿಳಿಸಿದ್ದು, ತಾಲೂಕು ಮಟ್ಟದ, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಂ ಹೂಡಿ, ತಮ್ಮ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿರುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!