April 29, 2024

MALNAD TV

HEART OF COFFEE CITY

ಮುಳುಗಡೆಯ ಭೀತಿಯಲ್ಲಿರುವ ಹೆಬ್ಬಾಳೆ ಸೇತುವೆ

1 min read

ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆಯು ಮುಂದುವರಿದಿದೆ. ಇದರಿಂದ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯಿಂದ ತುಂಗಾ, ಭದ್ರ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗೋ ಹಂತದಲ್ಲಿದೆ. 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!