April 29, 2024

MALNAD TV

HEART OF COFFEE CITY

ಇ.ಡಿ. ತನಿಖೆ ಖಂಡಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಮೇಲೆ ಈ.ಡಿ. ದಾಳಿ ನಡೆಯುತ್ತಿರವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯರ ನಡೆಯುತ್ತಿರುವ ಈ.ಡಿ. ತನಿಖೆಯ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿ, ಈ.ಡಿ. ತನಿಖೆಗೆ ಒಳಗಾಗಿರುವ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯರಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!