May 14, 2024

MALNAD TV

HEART OF COFFEE CITY

ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

1 min read

ಚಿಕ್ಕಮಗಳೂರು. ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಿಸಾನ್ ಖೇತ್ ಮಜ್ದೂರ್ ಘಟಕದ ರಾಜ್ಯ ಸಂಚಾಲಕರಾದ ಸಿಎನ್ ಅಕ್ಮಲ್ ನೇತೃತ್ವದಲ್ಲಿ ಅಜಾ‍ದ್ ಪಾರ್ಕ್ ವೃತ್ತದಲ್ಲಿ ಕೇಕ್ ಕತ್ತರಿಸಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ  ಅವರ ಹುಟ್ಟುಹಬ್ಬ ಆಚರಿಸಲಾಯಿತ್ತು. ಹುಟ್ಟುಹಬ್ಬ ಹಿನ್ನೆಲೆ ಸವಿತ ಸ್ವಸಹಾಯ ಸಂಘದ ಸಹಕಾರದೊಂದಿಗೆ ಸಿಎನ್ ಅಕ್ಮಲ್ ಅವರು ಸವಿತ ಸಮಾಜ ಬಂಧುಗಳಿಗೆ 200ಕ್ಕೂ ಹೆಚ್ಚು ಆಹಾರದ ಕಿಟ್ ವಿತರಣೆ ಮಾಡಿದ್ರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!