May 3, 2024

MALNAD TV

HEART OF COFFEE CITY

ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಮೂಲಕ ಸ್ವಚ್ಚ ರಾಷ್ಟ್ರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಹಿರೇಗೌಜ ಗ್ರಾ.ಪಂ

1 min read

ಚಿಕ್ಕಮಗಳೂರು : ಹಿರೇಗೌಜ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಗೌಜ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ವಚ್ಚತಾ ಸಂಕೀರ್ಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವುದರಿಂದ ಆರೋಗ್ಯಕರ ವಾತಾವರಣ ಸೃಷ್ಟಿಸಲು ಸಾಧ್ಯವಿದೆ. ಈಗಾಗಲೇ ಕಸ ಸಂಗ್ರಹಕ್ಕೆ ವಾಹನ ಖರೀದಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

 ಹಿರೇಗೌಜ ಶಿವಕುಮಾರ್ ಮಾತನಾಡಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪ್ಲಾಸ್ಟಿಕ್ ಮರುಬಳಕೆಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ಮಾತನಾಡಿ ನಗರ ಪ್ರದೇಶಗಳಲ್ಲಿ ದೊಡ್ಡ ಸಮಸ್ಯೆ ಆಗಿರುವ ಪ್ಲಾಸ್ಟಿಕ್ ಹಳ್ಳಿಗಳಿಗೂ ಮಾರಕವಾಗದಂತೆ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿದೆ ಎಂದು ಭರವಸೆ ನೀಡಿದರು

ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಮತ. ಸದಸ್ಯರಾದ ಗುರುಮೂರ್ತಿ. ವಿಜಯ್ ಕುಮಾರ್,ಹಾಲಪ್ಪ, ಚಂದ್ರಕಲಾ, ರೇಣುಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧರ್ಮಪ್ಪ, ಕಾರ್ಯದರ್ಶಿ ಮಹೇಶ್. ಶಾಂತಕುಮಾರ್, ಬಾಬು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!