May 10, 2024

MALNAD TV

HEART OF COFFEE CITY

ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ, ಕಾಂಗ್ರೆಸ್ ಹೇಳಿಕೆಗೆ ಶೋಭಾ ಗರಂ

1 min read

ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ‌ ಪ್ರವಾಸ ಮಾಡಬಹುದು‌, ಬೇರೆ ಕಡೆ ಹೋಗಬಹುದು ಅದ್ರೆ, ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತೆ ಇದಕ್ಕೆ ಜನನೇ ಉತ್ತರ ಕೊಡ್ತಾರೆ ನಾನೇನೂ ಹೇಳಲ್ಲ ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದ್ದು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!