May 2, 2024

MALNAD TV

HEART OF COFFEE CITY

ಕೈಮರ ಚೆಕ್ ಪೋಸ್ಟ್ ನಲ್ಲಿ ಫುಲ್ ಅಲರ್ಟ್..!

1 min read

ಕೈಮರ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ದಿನಕ್ಕೆ 300 ಗಾಡಿಗಳು, 1200 ಪ್ರವಾಸಿಗರಿಗೆ ಮಾತ್ರ ಅನುಮತಿ ನೀಡಿದೆ. ಬೆಳಗ್ಗೆ 6-9 ಮಧ್ಯಾಹ್ನ 2-4 ಪ್ರವಾಸಿಗರಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಆದ್ರೆ ಮಾಹಿತಿ ತಿಳಿಯದ ಬಂದ ಪ್ರವಾಸಿಗಳು ರಸ್ತೆಯಲ್ಲಿ ನಿಂತು ಫುಲ್ ಟ್ರಾಫಿಕ್ ಜಾಮ್ ಹಾಗಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!