May 5, 2024

MALNAD TV

HEART OF COFFEE CITY

ಚಾರ್ಮಾಡಿ ಘಾಟಿಯಲ್ಲಿ ಫುಲ್ ಟ್ರಾಫಿಕ್ ಜಾಮ್

1 min read

 

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ ಫುಲ್ ಟ್ರಾಫಿಕ್ ಜಾಮ್ ನಿಂದ ಸವಾರರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿ ಘಾಟ್ ಯಲ್ಲಿ ಭಾರಿ ಗಾತ್ರದ ಲಾರಿ-ಬಸ್ಸುಗಳು ಸಂಚರಿಸಲು ನಿರ್ಬಂಧಿಸಿರುವ ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಕಿರಿದಾದ ರಸ್ತೆಯಲ್ಲಿ ದೊಡ್ಡ ಲಾರಿ, ಬಸ್ಸುಗಳ ಸಂಚಾರ ನಡೆಸುತ್ತಿವೆ. ಹೀಗಾಗಿ ಬೆಳಗ್ಗೆಯಿಂದಲೂ ಕೊಟ್ಟಿಗೆಹಾರದಿಂದ ನಾಲ್ಕೈದು ಕಿ.ಮೀವರೆಗೂ
ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು, ಪ್ರಯಾಣಿಕರು ಹೈರಾಣಾಗಿದ್ದಾರೆ.

ಕಳೆದ ವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಕುಸಿದಿದ್ದು. ಬೃಹತ್ ವಾಹನ ಸೇರಿದಂತೆ ಅನೇಕ ವಾಹನಕ್ಕೆ ನಿರ್ಭಂದ ಹೆರಲಾಗಿದ್ದು. ಜೊತೆ ರಸ್ತೆ ಕುಸಿಯುವ ಆತಂಕ ದಿಂದ ರಾತ್ರಿ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ‌. ಇದರ ನಡುವೆ ಬೃಹತ್ ವಾಹನ ಸಂಚಾರ ಮಾಡಿ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರು ಹಾಗೂ ಪ್ರಯಾಣಿಕರು ಹೈರಾಣಾಗಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!