April 28, 2024

MALNAD TV

HEART OF COFFEE CITY

ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ: ಹ್ಯಾಟ್ರಿಕ್ ಹೀರೋ ಬರ್ತ್ ಡೇ

1 min read

ನೇಕಾರ ಬೀದಿ.ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ ಚಿಕ್ಕಮಗಳೂರು ಇವರ ವತಿಯಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 59 ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು.ನಗರದ ಬಸವನಹಳ್ಳಿಯ ನೇಕಾರ ಬೀದಿಯವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮದಿನವನ್ನ ಆಚರಣೆ ಮಾಡಲಾಯಿತ್ತು.ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ. ಕರುನಾಡ ಮುತ್ತಣ್ಣನ ಹುಟ್ಟುಹಬ್ಬವನ್ನು ಚಿಕ್ಕಮಗಳೂರು‌ ನಗರದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತ್ತು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಸಂಘಟನೆ ಸದಸ್ಯರುಗಳಾದ ಹರೀಶ್, ಯೋಗೇಶ್ ರಾಜ್ ಅರಸ್, ರಾಜು, ಭರತ್, ರಕ್ಷಿತ್ ,ಮಂಜು, ನಂದೀಶ್, ಪ್ರಕಾಶ್, ರಾಕೇಶ್ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!