April 29, 2024

MALNAD TV

HEART OF COFFEE CITY

ಇತಹಾಸದಲ್ಲಿಯೇ ಭಾರೀ ಪ್ರಮಾಣನೀರು

1 min read

ಚಿಕ್ಕಮಗಳೂರು. ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿತಾಣವಾದ ಅಯ್ಯನಕೆರೆಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಇತಹಾಸದಲ್ಲಿಯೇ ಅತ್ಯಂತ ಹೆಚ್ಚು ಪ್ರಮಾಣದ ನೀರು ಜಲಪಾತದ ರೀತಿಯಲ್ಲಿ ಕೆರೆಯ ಕೋಡಿಯ ಮೇಲೆ ಹರಿಯುತ್ತಿದೆ. ಕೋಡಿಯ ಮೇಲೆ ಸುಮಾರು ಸುಮಾರು ೩ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು ಸುತ್ತಮುತ್ತ ಜನರು ಹಾಗೂ ಕೆರೆ ಅಚ್ಚುಕಟ್ಟು ಭಾಗದ ರೈತರು ಕೆರೆಯ ಬಳಿಗೆ ತೆರಳಿ ಕೆರೆಯ ಅಂದವನ್ನು ವೀಕ್ಷಿಸುತ್ತಿದ್ದಾರೆ. ಇನ್ನು ಸಣ್ಣ ನೀರಾವರಿ ಇಲಾಖೆ ಹಾಗೂ ಸಖರಾಯಪಟ್ಟಣ ಪೋಲಿಸರು ಅಪಾಯದ ಮಟ್ಟವನ್ನು ಮೀರಿ ಕೆರೆ ಹರಿಯಿತ್ತಿರುವುದರಿಂದ ಕೆರೆಯ ಸನಿಹಕ್ಕೆ ಜನರು ಹೋಗದಂತೆ ಎಚ್ಚರಿಕೆ ನೀಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!