May 1, 2024

MALNAD TV

HEART OF COFFEE CITY

5 ವರ್ಷದ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದೇನೆ ಕುಂದೂರು ಅಶೋಕ್

1 min read

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ 5 ವರ್ಷಗಳ ಅವಧಿಯಲ್ಲಿ ಕನ್ನಡ ನಾಡು ನುಡಿಯ ಬೆಳವಣಿಗೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ನನ್ನ ಅವಧಿಯು ಮಾರ್ಚ್ 3 ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕುಂದೂರು ಅಶೋಕ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಿದ್ದೇನೆ. ಯುವ ಕವಿಗಳ ಪ್ರೋತ್ಸಾಹಕ್ಕಾಗಿ ಕವಿಗೋಷ್ಠಿಗಳು, ಪುಸ್ತಕ ಪ್ರದರ್ಶನ, ರಸಪ್ರಶ್ನೆ, ಕನ್ನಡ ರಾಜ್ಯೋತ್ಸವ ಸಪ್ತಾಹ, ದತ್ತಿ ಉಪಾನ್ಯಾಸ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದ್ದೇನೆ ಎಂದು ಹೇಳಿದರು.

 

ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಮಂಜುನಾಥ್ ಸೇರಿದಂತೆ ಮಂತಾದವರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!