May 2, 2024

MALNAD TV

HEART OF COFFEE CITY

ಭಾರತ ಸ್ಕೌಟ್ ಮತ್ತು ಗೈಡ್ ಸಾಮಾನ್ಯ ಮಾಹಿತಿ ಶಿಬಿರ

1 min read

ಭಾರತ ಸ್ಕೌಟ್ ಮತ್ತು ಗೈಡ್ ಸಾಮಾನ್ಯ ಮಾಹಿತಿ ಶಿಬಿರವನ್ನು ನಗರದ ನೇತಾಜಿ ಸುಭಾಷ್ ಚಂದ್ರ ಭೋಸ್ ಆಟದ ಮೈದಾನದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕಛೇರಿಯಲ್ಲಿ ಆಯೋಜಿಸಲಾಗಿತ್ತು.

ತರಬೇತಿ ಪಡೆದ ಸ್ಕೌಟ್ಸ್ ಮತ್ತು ಗೈರ‍್ಸ್ ಗಳ ತಾಲೂಕು ಮಟ್ಟದ ಸಮಾವೇಶದಲ್ಲಿ ಕಳೆದ ವರ್ಷದ ಕಾರ್ಯಕ್ರಮಗಳ ವಿಶ್ಲೇಷಣೆ ಹಾಗೂ 2021 – 22 ರಲ್ಲಿ ಮಾಡಬಹುದಾದ ಕಾರ್ಯಕ್ರಮಗಳ ವಿಶ್ಲೇಷಣೆ ಮಾಡಲಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಮಾಜಿಕ ಕಳಕಳಿಯ ಕೆಲಸದಲ್ಲಿ ಸ್ವಯಂಸೇವಕರು ಮಾಡಬಹುದಾದ ಸೇವೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಆಯುಕ್ತರಾದ ಮಮತಾ, ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ, ಐಡಿಎಸ್‌ಜಿ ಕಾಲೇಜಿನ ರೋವರ್ ಲೀಡರ್ ಯೋಗಿಶ್, ಜಿಲ್ಲಾ ಸಂಘಟನಕರರಾದ ಕಿರಣ್‌ಕುಮಾರ್, ನವೀನ್ ಉಪಸ್ಥಿತರಿದ್ದರು..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!