May 5, 2024

MALNAD TV

HEART OF COFFEE CITY

ಪರಿಹಾರ ಧನಕ್ಕಾಗಿ ಒತ್ತಾಯ

1 min read

ಆವತಿ ಹೋಬಳಿಯಲ್ಲಿ ಕಳೆದ 10 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿ ಹಾಗೂ ಕಾಳು ಮೆಣಸನ್ನು ಕುಯಿಲು ಮಾಡಲು ಸಾಧ್ಯವಾಗದೆ ಬೆಳೆಯು ನೆಲ ಕಚ್ಚುತ್ತಿದೆ. ಕೂಡಲೇ ಕಾಫಿ ಬೆಳೆಗಾರರ ಸಂಹಷ್ಟಕ್ಕೆ ಸರ್ಕಾರ ಸ್ಪಂಧಿಸಬೇಕೆoದು ಆವತಿ ಹೋಬಳಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಹೆಚ್.ಎನ್ ಶ್ರೀಧರ್ ಆಗ್ರಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!