May 1, 2024

MALNAD TV

HEART OF COFFEE CITY

ಮೃತಪಟ್ಟ ಪೊಲೀಸ್ ಕುಟುಂಬಕ್ಕೆ ವಿಮಾ ಮೊತ್ತ

1 min read

ಚಿಕ್ಕಮಗಳೂರು : ಕರ್ತವ್ಯ ನಿರ್ವಹಣೆಯಲ್ಲಿ ಮೃತಪಟ್ಟ ಪೆÇಲೀಸ್ ಸಿಬ್ಬಂದಿಗೆ ಎಸ್.ಬಿ.ಐ ವತಿಯಿಂದ ರೂ. 30 ಲಕ್ಷ ವಿಮಾ ಮೊತ್ತದ ಹಣವನ್ನು ಮೃತ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಎಂ.ಹೆಚ್. ಅಕ್ಷಯ್ ತಮ್ಮ ಕಛೇರಿಯಲ್ಲಿ ನೀಡದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!