May 19, 2024

MALNAD TV

HEART OF COFFEE CITY

ನೂತನ ಟೇಸ್ಟಿ ವಲ್ರ್ಡ್ ಲೋಕಾರ್ಪಣೆ

1 min read

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಟೆಸ್ಟಿ ವಲ್ರ್ಡ್ ಸಿಹಿ ಹಾಗು ಖಾರದ ತಿಂಡಿ ತಿನಿಸುಗಳ ಗೃಹ ಕೈಗಾರಿಯನ್ನು ಶಾಸಕ ಸಿ.ಟಿ. ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ. ರವಿ ಲೋಕಾರ್ಪಣೆಗೊಳಿಸಿದರು.

ಗ್ರಾಹಕರಿಗೆ ತಾವು ತಯಾರಿಸುವ ಸಿಹಿ ಹಾಗೂ ಖಾರದ ತಿಂಡಿ ತಿನಿಸುಗಳನ್ನು ಯಾವುದೇ ಮುಚ್ಚು ಮರೆಯಿಲ್ಲದೆ ಗ್ರಾಹಕರಿಗೆ ಮುಕ್ತವಾಗಿ ತೋರಿಸಬೇಕೆಂಬ ಹೆಬ್ಬಯಕೆಯಿಂದ ಆರಂಭವಾಗಿರುವ ಟೇಸ್ಟಿ ವಲ್ರ್ಡ್ ಲೋಕಾರ್ಪಣೆಗೊಂಡಿದ್ದು ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಸಿ.ಟಿ. ರವಿ ಅಭಿಪ್ರಾಯಿಸಿ ಮುಂದಿನ ದಿನಗಳಲ್ಲಿ ದೇಶ ವಿದೇಶಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!