May 19, 2024

MALNAD TV

HEART OF COFFEE CITY

ಜನ ಸ್ವರಾಜ್ ಸಮಾವೇಶ ಚಾಲನೆ

1 min read

ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶವು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ಜನಸ್ವರಾಜ್ ಸಮಾವೇಶಕ್ಕೆ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಸ್ವರಾಜ್ ಸಮಾವೇಶಕ್ಕೆ ಬಿ.ಜೆ.ಪಿಯ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!