May 21, 2024

MALNAD TV

HEART OF COFFEE CITY

ಮಿನಿ ಉದೋಗ್ಯ ಮೇಳ

1 min read

ಚಿಕ್ಕಮಗಳೂರು :  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ  ಸಹಯೋಗದೊಂದಿಗೆ ನಗರದ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳವನ್ನ ಆಯೋಜನೆ ಮಾಡಲಾಗಿತ್ತು.

ನಗರದ ಐ.ಡಿ.ಎಸ್.ಜಿ. ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕೋದ್ಯಮಿಗಳು ಸಹಯೋಗದಲ್ಲಿ ಎಸ್ .ಎಸ್. ಎಲ್. ಸಿ .  ಪಿಯುಸಿ. ಪದವಿ. ಐಟಿಐ ,ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಎಲ್ಲಾ ವಿಭಾಗದ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. 20 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿದ್ದು. ಜಿಲ್ಲಾಧಿಕಾರಿ ರಮೇಶ್  ಮಿನಿ ಉದ್ಯೋಗ  ಮೇಳವನ್ನ ಉದ್ಘಾಟನೆ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!