May 19, 2024

MALNAD TV

HEART OF COFFEE CITY

ನೂರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

1 min read

ಚಿಕ್ಕಮಗಳೂರು : ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚಾದ ಸಮಾವೇಶವನ್ನು ಜಿಜೆಪಿ ಕಛೇರಿ ಪಾಂಚಜನ್ಯದಲ್ಲಿ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಯಿತು.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ನೂರಕ್ಕೂ ಹೆಚ್ಚು ಅಲ್ಪಸಂಖ್ಯಾತರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು. ಇವರನ್ನೆಲ್ಲ ಶಾಸಕ ಸಿ.ಟಿ. ರವಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಅಲ್ಪಸಂಖ್ಯಾತ ಮೋರ್ಚಾಕ್ಕೆ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕವನ್ನು ಮಾಡಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!