ಕೊರೋನ ಕುರಿತು ಲೋಕಾಯುಕ್ತ ಸಭೆ
1 min readಶಾಲಾ ಕಾಲೇಜ್ಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಸಂಬoಧಿಸಿದoತೆ ಶಾಲಾ ಕಾಲೇಜುಗಳಲ್ಲಿ ತೆಗೆದುಕೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಕರ್ನಾಟಕ ಲೋಕಾಯುಕ್ತ ಎಸ್.ಪಿ ಎಂ.ಎಲ್ ಪುರುಷೋತ್ತಮ ರವರ ನೇತೃತ್ವದಲ್ಲಿ ನಗರ ಸಭಾ ಸಭಾಂಗಣದಲ್ಲಿ ಇಂದು ಸಭೆ ನಡೆಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g