April 29, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ, ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ಲೋಕಾಯುಕ್ತ ದಾಳಿ, ಏಕಕಾಲದಲ್ಲಿ ಮನೆ, ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ದಾಳಿ,

 

 

 

ಜಯನಗರ ಬಡಾವಣೆಯಲ್ಲಿರುವ ಮನೆ, ರಾಮನಹಳ್ಳಿಯಲ್ಲಿರು ಬಂಕ್ ಮೇಲೆ‌ ದಾಳಿ, ಗಂಗಾಧರ್, ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೂ ದಾಳಿ, ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ, ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ, ಚಿಕ್ಕಮಗಳೂರು ನಗರದ ಜಯನಗರ ಬಡಾವಣೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!