May 2, 2024

MALNAD TV

HEART OF COFFEE CITY

ಇಂದು ಚಂದ್ರ ಗ್ರಹಣ, ಹೊರನಾಡು, ಶೃಂಗೇರಿಯಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆ ಹೇಗೆ…

1 min read

 

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಮಾತ್ರ ಪ್ರಸಾದ ಇರಲಿದೆ. ಮತ್ತೆ ಪ್ರಸಾದ ಇರುವುದಿಲ್ಲ. ಮಧ್ಯಾಹ್ನ 1.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಸಂಜೆ 4 ಗಂಟೆವರೆಗೆ ಅರ್ಚನೆ ಇರಲಿದೆ. ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ದಿ ಕಾರ್ಯದ ಬಳಿಕ ಪೂಜೆ-ಪ್ರಸಾದದ ವ್ಯವಸ್ಥೆ ಇರುತ್ತದೆ. ಗ್ರಹಣ ಆರಂಭದಿಂದ ಅಂತ್ಯದವರೆಗೂ ಅನ್ನಪೂರ್ಣೇಶ್ವರಿಗೆ ನಿರಂತರ ಅಭಿಷೇಕ ಇರಲಿದೆ…

ಗ್ರಹಣ ಸ್ಪರ್ಶ ಕಾಲ : 2 ಗಂಟೆ 39 ನಿಮಿಷ
ಗ್ರಹಣ ಮಧ್ಯ ಕಾಲ : 4 ಗಂಟೆ 29 ನಿಮಿಷ
ಗ್ರಹಣದ ಮೋಕ್ಷ ಕಾಲ : 6 ಗಂಟೆ 19 ನಿಮಿಷ….

ಗ್ರಹಣದ ಹಿನ್ನೆಲೆ ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಪೂಜೆ ಎಂದಿನಂತೆ ಇರುತ್ತದೆ. ಮಧ್ಯಾಹ್ನದ ಊಟ ಇರೋದಿಲ್ಲ. ಗ್ರಹಣದ ವೇಳೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಆದರೆ, ಪೂಜೆ-ಪ್ರಸಾದ ಸೇರಿದಂತೆ ಯಾವುದೇ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಗ್ರಹಣದ ಬಳಿಕ ಪೂಜೆ-ಪ್ರಸಾದ ಎಂದಿನಂತೆ ಇರಲಿದೆ…

ಗ್ರಹಣ ಸ್ಪರ್ಶ ಕಾಲ : 2 ಗಂಟೆ 39 ನಿಮಿಷ

ಗ್ರಹಣ ಮಧ್ಯ ಕಾಲ : 4 ಗಂಟೆ 29 ನಿಮಿಷ

ಗ್ರಹಣದ ಮೋಕ್ಷ ಕಾಲ : 6 ಗಂಟೆ 19 ನಿಮಿಷ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!