May 9, 2024

MALNAD TV

HEART OF COFFEE CITY

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ದಂಪತಿ ಸಾವು

1 min read

ಚಿಕ್ಕಮಗಳೂರು: ಕಾರು- ಬೈಕ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ದಂಪತಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

 

ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆಯ ಏರಿಯ ಮೇಲೆ ಘಟನೆ ನಡೆದಿದ್ದು ಕಾರು ಡಿಕ್ಕಿಯಾಗುತ್ತಿದ್ದಂತೆ ಕಂದಕಕ್ಕೆ ಬಿದ್ದ ಬೈಕ್ ಹೊತ್ತಿ ಉರಿದಿದೆ.

 

ಬೀರೂರಿನ ಕಾರೇಹಳ್ಳಿ ಮೂಲದ ಆನಂದ್ (೩೫) ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ(33) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 

ದಂಪತಿಗಳು ಬೈಕ್ ನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!