May 19, 2024

MALNAD TV

HEART OF COFFEE CITY

ನಗರದ ಐ.ಡಿ.ಎಸ್.ಜಿ.ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಕಿರಿಕ್

1 min read

ನಗರದ ಐ.ಡಿ.ಎಸ್.ಜಿ. ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುಂದುವರೆದಿದೆ. ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿನಿಯರು ಅಸಮಾಧಾನ ವ್ಯಕ್ತಪಡಿಸಿ ಬುಧವಾರವೂ ಸಹ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು ಕಾಲೇಜಿಗೆ ಅನುಮತಿ ನೀಡದ ಹಿನ್ನೆಲೆ ಕಾಲೇಜ್ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.ವಿದ್ಯಾರ್ಥಿಗಳು ಇಂಟರ್ನಲ್ಸ್ ಬಹಿಷ್ಕರಿಸಿ ವಾಪಾಸ್ ಆಗಿದ್ದು ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ‌ ಎಂದು ಪಟ್ಟು ಹಿಡಿದು ನಮಗೆ ನ್ಯಾಯ ಬೇಕು ಎಂದು ಪೋಸ್ಟರ್ ಹಿಡಿದು ೨೨ ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು

144 ಸೆಕ್ಷನ್ ನಡುವೆಯೂ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಬಂದ ಬಳಿಕ ವಿದ್ಯಾರ್ಥಿನಿಯರು ಹಿಜಾಬ್ ತಗೆಯಲು ನಿರಾಕರಿಸಿ ಇಂಟರನಲ್ಸ್ ಬಹಿಷ್ಕರಿಸಿ ವಾಪಾಸ್ ಆದ್ರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!