April 28, 2024

MALNAD TV

HEART OF COFFEE CITY

ಹೆಜ್ಜೇನು ದಾಳಿ: ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಭೋಜೇಗೌಡ ನಿಧನ

1 min read

 

ಚಿಕ್ಕಮಗಳೂರು : ಜೇನು ದಾಳಿಗೆ ಕಾಫಿ ಮಂಡಳಿ  ಮಾಜಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ (73) ಸಾವನ್ನಪ್ಪಿದ್ದಾರೆ ಚಿಕ್ಕಮಗಳೂರು ತಾಲೂಕಿನ ಅರಿಶಿನಗುಪ್ಪೆ ಸಮೀಪದ ಕೃಷ್ಣಗಿರಿ ಕಾಫಿ ತೋಟದಲ್ಲಿ ಇಂದು ಮದ್ಯಾಹ್ನ ಭಾರಿ ಹೆಜ್ಜೇನು ದಾಳಿ ನಡೆಸಿದ್ದು ಆಸ್ಪತ್ರೆಗೆ ತೆರಳಿದ್ರು ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಎಂ.ಎಸ್ ಭೋಜೇಗೌಡ 2ನೇ ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿ,ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ, ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಹಾಗೂ ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ವಿಷಯ ತಿಳಿಯುತ್ತಿದ್ದಂತೆ ಅವರ ಆಪ್ತರು,ಕುಟುಂಬಸ್ಥರು ಹಾಗೂ ಅಭಿಮಾನಿಗಳು ಸ್ಥಳಕ್ಕೆ ತೆರಳಿದರು, ಇನ್ನು ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿತ್ತು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!