May 15, 2024

MALNAD TV

HEART OF COFFEE CITY

ಮಲ್ನಾಡ್ ಟಿವಿ ಫಲಶ್ರುತಿ ವಿದ್ಯಾರ್ಥಿಗೆ ಥಳಿಸಿದ್ದ ಶಿಕ್ಷಕ ಅಮಾನತು

1 min read

ಬಾಲಕನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದ ದೈಹಿಕ ಶಿಕ್ಷಕನನ್ನು ಕೊಪ್ಪ ಬಿ ಇ ಓ ಅಮಾನತುಗೊಳಿಸಿದ್ದಾರೆ

ತಾಲೂಕಿನ ಬಂಡಿಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದ ದೈಹಿಕ ಶಿಕ್ಷಕರನ್ನು ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಅಂತೋಣಿ ರಾಜ್ ಸಸ್ಪೆಂಡ್ ಮಾಡಿದ್ದಾರೆ

ಮಲ್ನಾಡ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಬಿ ಈ ಓ ಮೇಲ್ನೋಟಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸತ್ಯ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಕ ನಾಗರಾಜನನ್ನು ಅಮಾನತುಗೊಳಿಸಿದ್ದಾರೆ ವಿದ್ಯಾರ್ಥಿಯ ಮನೆಗೂ ಭೇಟಿ ನೀಡಿದ ಬಿಇಓ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!