May 8, 2024

MALNAD TV

HEART OF COFFEE CITY

ಕ್ಯಾಂಟರ್ ಸ್ಕೂಟಿ ನಡುವೆ ಭೀಕರ ಅಪಘಾತ, ಓರ್ವ ಸಾವು ಮತ್ತೊಬ್ಬ ಗಂಭೀರ

1 min read

 

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೋರ್ವನ ಸ್ಥಿತಿ ಗಂಭೀರಗೊಂಡಿದೆ. ಶಾಹೀದ್ ( 28) ಮೃತ ವ್ಯಕ್ತಿಯಾಗಿದ್ದು ಇರ್ಫಾನ್ (26) ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದ್ದು ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!