April 29, 2024

MALNAD TV

HEART OF COFFEE CITY

ಎರಡು ಗುಂಪುಗಳ ನಡುವೆ ಮಾರಾಮಾರಿ

1 min read

ಚಿಕ್ಕಮಗಳೂರು ನಗರದ ಹೃದಯಭಾಗದಲ್ಲಿರುವ ಐ.ಜಿ ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪೊಲೀಸರ ಭಯವೇ ಇಲ್ಲದಂತೆ ನಡು ರಸ್ತೆಯಲ್ಲಿ ಸೌಟು, ಬಾಂಡಲಿಯನ್ನು ಹಿಡಿದುಕೊಂಡು ಪರಸ್ಪರ ರೌಡಿಗಳ ರೀತಿ ರಸ್ತೆಯ ತುಂಬಾ ಓಡಾಡಿ ದಾಂದಲೆ ನಡೆಸಿದ್ದಾರೆ. ಪುಂಡರ ಹೊಡೆದಾಟವನ್ನು ನೋಡಿ ಸಾರ್ವಜನಿಕರು ಆತಂಕಗೊಂಡಿದ್ದು ಘಟನೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!