April 29, 2024

MALNAD TV

HEART OF COFFEE CITY

ಹವಾಮಾನ ವೈಪರಿತ್ಯ ಎದುರಿಸಲು ಸಜ್ಜಾಗಿರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ

1 min read

ದೆಹಲಿ : ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ತಮ್ಮ ದೆಹಲಿಯ ಕಛೇರಿ ಕೃಷಿ ಭವನದಲ್ಲಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು. ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ ಅವರು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!