April 29, 2024

MALNAD TV

HEART OF COFFEE CITY

ಶಾಸಕ ಸಿ.ಟಿ. ರವಿ ಸಿ.ಎಂ. ಆಗಲೆಂದು ಸವಿತಾ ಸಮಾಜದ ಮುಖಂಡರಿಂದ ವಿಶೇಷ ಪೂಜೆ

1 min read

ಚಿಕ್ಕಮಗಳೂರು – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಟಿ ರವಿಯವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಸವಿತಾ ಸಮಾಜದ ಮುಖಂಡರುಗಳು ಎಂ.ಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!